ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ- 2024 – News Kadaba

ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ- 2024

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಅ. 11.  ನೊಬೆಲ್ ಸಮಿತಿಯು 2024ರ ನೊಬೆಲ್ ಶಾಂತಿ ಪ್ರಶಸ್ತಿಗೆ ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಯನ್ನು ಆಯ್ಕೆ ಮಾಡಿದೆ.

ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರನ್ನು ಪ್ರತಿನಿಧಿಸುವ ಈ ಜಪಾನೀಸ್ ಸಂಸ್ಥೆಗೆ ಹಿಬಾಕುಶಾ ಎಂದು ಕೂಡ ಕರೆಯಲಾಗುತ್ತದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತವಾದ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ಸಮಿತಿಯು ತಿಳಿಸಿದೆ.

Scroll to Top