(ನ್ಯೂಸ್ ಕಡಬ) newskadaba.com ಅ. 11. ವಿದ್ಯುತ್ ಲೈನ್ ಕಾಮಗಾರಿ ನಿರ್ವಹಿಸುವ ಹಿರಿಯ ವಿದ್ಯುತ್ ಗುತ್ತಿಗೆದಾರರೊಬ್ಬರಿಗೆ ಅಪರಿಚಿತ ವ್ಯಕ್ತಿಯೊರ್ವ ಅ.9ರಂದು ರಾತ್ರಿ ಮೊಬೈಲ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು
