ಅ. 15ಕ್ಕೆ ಹರಿಯಾಣದ ಸಿಎಂ ಆಗಿ ಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com,. 11 ನವದೆಹಲಿ : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀ ಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.ಪ್ರಧಾನಿ ನರೇಂ ದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀ ಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

Also Read  ವಯನಾಡು ದುರಂತ..!     ದಾಖಲೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಹೊಸ ಯೋಜನೆ ಜಾರಿಗೆ     

error: Content is protected !!
Scroll to Top