ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೃದಯಾಘಾತ- ಯುವಕ ಮೃತ್ಯು..! – News Kadaba

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು.

Scroll to Top