ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಟಿ20 ತಂಡದ ಸದಸ್ಯ ಮೊಹಮ್ಮದ್‌ ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ – News Kadaba

ಟಿ20 ತಂಡದ ಸದಸ್ಯ ಮೊಹಮ್ಮದ್‌ ಸಿರಾಜ್‌ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಹೈದರಾಬಾದ್‌,ಅ. 12.  ಟೀಂ ಇಂಡಿಯಾ ತಂಡದ ವೇಗದ ಬೌಲರ್‌ ಮೊಹಮ್ಮದ್‌ ಸಿರಾಜ್‌ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರು ಆಗಸ್ಟ್‌ ನಲ್ಲಿ ಕ್ರಿಕೆಟರ್ ಮೊಹಮ್ಮದ್ ಸಿರಾಜ್‌ ಮತ್ತು ಬಾಕ್ಸರ್ ನಿಖಾತ್ ಝರೀನ್ ಅವರು ಕ್ರೀಡೆಯಲ್ಲಿ ಮಾಡಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಗ್ರೂಪ್ 1 ದರ್ಜೆಯ ಹುದ್ದೆ ನೀಡುವುದಾಗಿ ಘೋಷಿಸಿದ್ದರು. ಅವರ ಘೋಷಣೆಯ ನಂತರ ತೆಲಂಗಾಣ ಸರ್ಕಾರವು ಸಾರ್ವಜನಿಕ ಸೇವೆಗಳಿಗೆ ನೇಮಕಾತಿಗಳ ನಿಯಂತ್ರಣ ಮತ್ತು ಸಿಬ್ಬಂದಿ -1994 ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು. ಸಿರಾಜ್‌ ಅವರು ಟಿ20 ವಿಶ್ವಕಪ್‌ ತಂಡದ ಸದಸ್ಯರಾಗಿದ್ದ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಈ ಗೌರವ ನೀಡಿದೆ.

 

Scroll to Top