ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..! – News Kadaba

ಲುಂಗಿ, ಬೆಡ್ ಶೀಟ್ ಬಳಸಿ ಪರಾರಿಯಾದ ಐವರು ಕೈದಿಗಳು..!

(ನ್ಯೂಸ್ ಕಡಬ) newskadaba.com ಅ. 12. ಬೆಡ್ ಶೀಟ್ ಮತ್ತು ಲುಂಗಿಯ ಸಹಾಯದಿಂದ 20 ಅಡಿಯ ಜೈಲು ಗೋಡೆಯನ್ನು ದಾಟಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ಗುವಾಹತಿಯಿಂದ ವರದಿಯಾಗಿದೆ.

ಘಟನೆಗೆ ಸಂಸಂಬಂಧಿಸಿ ಜೈಲಾಧಿಕಾರಿ ಪ್ರಕಾಶ್ ಸೈಕಿಯಾ ಅವರನ್ನು ಅಮಾನತು ಮಾಡಲಾಗಿದೆ. ಗುವಾಹತಿಯಲ್ಲಿ ಸಹಾಯಕ ಜೈಲರ್ ಗಳಾಗಿದ್ದ ಇಬ್ಬರನ್ನು ತಾತ್ಕಾಲಿಕವಾಗಿ ಜೈಲು ನಿರ್ವಹಣೆಗೆ ನಿಯೋಜಿಸಲಾಗಿರುವುದಾಗಿ ತಿಳಿದುಬಂದಿದೆ. ಶುಕ್ರವಾರದಂದು ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಈ ಕೈದಿಗಳು ಮೊರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದು, ಈ ಘಟನೆ ಬಗ್ಗೆ ಮೆಜಿಸ್ಟ್ರಿಯಲ್ ತನಿಖೆಗೆ ಜಿಲ್ಲಾಡಳಿತ ಆದೇಶಿಸಿದೆ. ಘಟನೆ ಬಗ್ಗೆ ಪ್ರತ್ಯೇಕ ಇಲಾಖಾ ತನಿಖೆ ನಡೆಸಲಾಗುವುದು ಎಂದು ಕಾರಾಗೃಹ ವಿಭಾಗದ ಐಜಿ ಪುಬಲಿ ಗೋಹಿಯಾನ್ ಸ್ಪಷ್ಟಪಡಿಸಿದ್ದಾರೆ.

Scroll to Top