9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

crime, arrest, suspected

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ.

ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!
Scroll to Top