ಚಿನ್ನದ ಬೆಲೆ ಮತ್ತೆ ದುಬಾರಿ

(ನ್ಯೂಸ್ ಕಡಬ)newskadaba.com,. 12 ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಕಡಿಮೆಯಾಗಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 27 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ.

22 ಕ್ಯಾರಟ್ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,200 ರೂ. ಮತ್ತು 100 ಗ್ರಾಂಗೆ
7,12,000 ರೂ. ಪಾವತಿಸಬೇಕಾಗುತ್ತದೆ.

Also Read  The Impact of Technology and Communication

24 ಕ್ಯಾರಟ್ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,136 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,670 ರೂ. ಮತ್ತು 100 ಗ್ರಾಂಗೆ 7,76,700 ರೂ. ಪಾವತಿಸಬೇಕಾಗುತ್ತದೆ.

error: Content is protected !!
Scroll to Top