ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ಬೆಲೆ ಮತ್ತೆ ದುಬಾರಿ – News Kadaba

ಚಿನ್ನದ ಬೆಲೆ ಮತ್ತೆ ದುಬಾರಿ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಕಡಿಮೆಯಾಗಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 27 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,200 ರೂ. ಮತ್ತು 100 ಗ್ರಾಂಗೆ
7,12,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,136 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,670 ರೂ. ಮತ್ತು 100 ಗ್ರಾಂಗೆ 7,76,700 ರೂ. ಪಾವತಿಸಬೇಕಾಗುತ್ತದೆ.

Scroll to Top