ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು – News Kadaba

ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು

(ನ್ಯೂಸ್ ಕಡಬ) newskadaba.com ಅ. 12. ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ನಗರದ ಹೊರವಲಯದ ಬೆಂಗ್ರೆಯ ಸ್ಥಳೀಯ ನಿವಾಸಿಗಳು ದೂರು ನೀಡಿರುವ ಕುರಿತು ವರದಿಯಾಗಿದೆ.

ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಜಾಗವನ್ನು ಮೀನುಗಾರಿಕಾ ಇಲಾಖೆಗೆ ಬಂದರು ಇಲಾಖೆಯಿಂದ ಹಸ್ತಾಂತರಿಸಲಾಗಿತ್ತು. ಜೆಟ್ಟಿ ನಿರ್ಮಾಣ ಮಾಡುವ ಉದ್ದೇಶದಿಂದ ಇದನ್ನು ನೀಡಲಾಗಿದ್ದು, ಬಾಕಿ ಉಳಿದ ಜಾಗದಲ್ಲಿ ಹಾಗೆಯೇ ಎಷ್ಟೋ ವರ್ಷಗಳಿಂದ ಮರಳು ಇದೆ. ಅದನ್ನು ತೆರವು ಮಾಡುವಂತಿಲ್ಲ. ಆದರೆ 3-4 ತಿಂಗಳ ಹಿಂದಿನಿಂದಲೇ ಇಲ್ಲಿಂದ ಯಾರೋ ಕೆಲವರು ರಾತ್ರಿ ಹೊತ್ತು ಜೆಸಿಬಿ ಹಾಗೂ ಟಿಪ್ಪರ್ ಬಳಸಿ ಮರಳು ಕೊಂಡೊಯ್ಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ದೂರಿನಲ್ಲಿ ತಿಳಿಸಿದ್ದಾರೆ.

Scroll to Top