50 ವರ್ಷಗಳ ನಂತರ ಮೊದಲ ಭಾರಿಗೆ ಸಹರಾ ಮರುಭೂಮಿಯಲ್ಲಿ ಪ್ರವಾಹ

(ನ್ಯೂಸ್ ಕಡಬ)newskadaba.com,. 12 ನವದೆಹಲಿ: ವಿಶ್ವದ ಅತಿದೊಡ್ಡ ಮರುಭೂಮಿ ಎಂದು ಕರೆಯುವ ಸಹರಾ ಮರುಭೂಮಿ ಭಾರಿ ಪ್ರಮಾಣದಲ್ಲಿ ಪ್ರವಾಹವಾಗಿದೆ.

ವಿಶ್ವದ ಅತಿದೊಡ್ಡ ಸಹರಾ ಮರುಭೂಮಿ ಮರಳುಗಾಡು ಪ್ರದೇಶವಾಗಿದ್ದು, ಇಲ್ಲಿ ಧಾರಾಕಾರ ಮಳೆಯಿಂದ ನೀರು ಹರಿಯುತ್ತಿರುವ ಸೆಟಲೈಟ್‌ ಚಿತ್ರಗಳು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.ಇದು ಕಳೆದ 50 ವರ್ಷಗಳಲ್ಲೇ ಮೊದಲ ಬಾರಿಗೆ ಸಹರಾ ಮರುಭೂಮಿ ಪ್ರವಾಹಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ತಿಳಿಸಿದೆ.

Scroll to Top