ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

(ನ್ಯೂಸ್ ಕಡಬ)newskadaba.com,. 12 ದೆಹಲಿ:  ಕೋಲ್ಕತ್ತಾದ  ವೈದ್ಯೆ ಪ್ರಕರಣದ ಬಳಿಕ ಎಲ್ಲೆಡೆ ಬಲಾತ್ಕಾರ ಪ್ರಕರಣಗಳು ಕೇಳಿಬರುತ್ತಿದೆ. ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮಧ್ಯ ರಾತ್ರಿ ರಸ್ತೆಯಲ್ಲಿ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಭಾರತೀಯ ನೌಕಾ ಪಡೆ ಅಧಿಕಾರಿ ಯುವತಿ ಗಮನಿಸಿ ರಕ್ಷಿಸಿದ್ದಾರೆ.  ಇದರ ಪರಿಣಾಮ ಸದ್ಯ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Also Read  ಹಿರಿಯ ಸಾಹಿತಿ, ನಿತ್ಯೋತ್ಸವ ಕವಿ ನಿಸಾರ್ ಅಹಮದ್ ವಿಧಿವಶ

error: Content is protected !!
Scroll to Top