(ನ್ಯೂಸ್ ಕಡಬ)newskadaba.com, ಅ. 14 ಬೆಂಗಳೂರು: ಶನಿವಾರ ಏಕಾಏಕಿ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್ 1 ಗ್ರಾಂ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ ತಲಾ 5 ರೂ. ಕಡಿಮೆಯಾಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,115 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,762 ರೂ. ಇದೆ.
22 ಕ್ಯಾರಟ್ ಚಿನ್ನದ ದರಗಳ ವಿವರ
22 ಕ್ಯಾರಟ್ನ 8 ಗ್ರಾಂ ಚಿನ್ನ 56,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,150 ರೂ. ಮತ್ತು 100 ಗ್ರಾಂಗೆ 7,11,500 ರೂ. ಪಾವತಿಸಬೇಕಾಗುತ್ತದೆ.
24 ಕ್ಯಾರಟ್ ಚಿನ್ನದ ದರಗಳ ವಿವರ
24 ಕ್ಯಾರಟ್ನ 8 ಗ್ರಾಂ ಚಿನ್ನ 62,096 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,620 ರೂ. ಮತ್ತು 100 ಗ್ರಾಂಗೆ 7,76,200 ರೂ. ಪಾವತಿಸಬೇಕಾಗುತ್ತದೆ.