ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ – News Kadaba

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ

(ನ್ಯೂಸ್ ಕಡಬ) news kadaba.com ಅ. 14. ಹಂಪಿಯ ಆನೆಗೊಂದಿಯಲ್ಲಿ ಕಳೆದೊಂದು ವಾರದಿಂದ ಫೋಟೋ ಕ್ಲಿಕ್ಕಿಸಲು ಹಾಗೂ ವಿಡಿಯೋ ತೆಗೆದುಕೊಳ್ಳಲು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ)ಯ ಕೆಲ ಅಧಿಕಾರಿಗಳು ನಿರ್ಬಂಧ ಹೇರುತ್ತಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

Scroll to Top