ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! – News Kadaba

ರೈಲು ಢಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ರೈಲು ಡಿಕ್ಕಿಯಾಗಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.


ಮೃತಪಟ್ಟವರನ್ನು ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಮರದ ಕೆಲಸ ಮಾಡುತ್ತಿದ್ದ ಕರುಣಾಕರ ಅವರು ಮನೆಯ ಆಧಾರಸ್ತಂಭವಾಗಿದ್ದರು. ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿರಿವುದಾಗಿ ತಿಳಿದುಬಂದಿದೆ. ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಈ ತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ನಿಗೂಡವಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ರೈಲು ಡಿಕ್ಕಿಯಾಗಿ ಸಾವನ್ನಪ್ಪಿರುವುದೋ ಎಂಬುದು ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಇಲಾಖೆಯ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top