ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..! – News Kadaba

ಆ್ಯಸಿಡ್ ಸೇವಿಸಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 15. ರಬ್ಬರ್‌ ಆ್ಯಸಿಡ್‌ ಸೇವಿಸಿ ಅಸೌಖ್ಯಕ್ಕೊಳಗಾಗಿದ್ದ ಮರ್ಕಂಜ ಗ್ರಾಮದ ಗೋಳಿಯಡ್ಕ ಶೇಷಪ್ಪ ಗೌಡ ಪಾಲ್ತಾಡು ಎಂಬವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಶೇಷಪ್ಪ ಗೌಡರು ನಾಲ್ಕು ದಿನಗಳ ಹಿಂದೆ ರಬ್ಬರ್‌ ಆ್ಯಸಿಡ್‌ ಸೇವಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಸುಳ್ಯ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Scroll to Top