ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..! – News Kadaba

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹೈದರಾಬಾದ್ ನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಅ.15. ಹಣಕಾಸಿನ ನಷ್ಟದಿಂದಾಗಿ ಬೇಸರಗೊಂಡು ಮನೆಯಿಂದ ನಾಪತ್ತೆಯಾಗಿದ್ದ ಉದ್ಯಮಿ, ಬಿಜೆಪಿ ಮುಖಂಡ ಸಂಜೀವ್‌ ಕುಮಾರ್‌ ಸುಗೂರೆ ಎಂಬವರು ಹೈದರಾಬಾದ್‌ ನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಸಂಜೀವ್ ಅವರು ನಾಲ್ಕೈದು ಜನರ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿ ತಮ್ಮ ಬಸವ ಕಲ್ಯಾಣದ ಮನೆಯಿಂದ ನಾಪತ್ತೆಯಾಗಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕ ಮೊಯಿದೀನ್‌ ಬಾವಾ ಅವರ ಸೋದರನ ಆತ್ಮಹತ್ಯೆಯ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಸಂಜೀವ್‌ ಅವರ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಬಸವ ಕಲ್ಯಾಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Scroll to Top