ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..! – News Kadaba

ಶಾಸಕ ಮುನಿರತ್ನ ಜೈಲಿನಿಂದ ರಿಲೀಸ್..!

(ನ್ಯೂಸ್ ಕಡಬ) newskadaba.com ಅ.16. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಜಾಮೀನು ನೀಡಿದ್ದು, ಈ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರದಂದು ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.

Scroll to Top