(ನ್ಯೂಸ್ ಕಡಬ) newskadaba.com ಅ.16. ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ತಿನ ಉಪಚುನಾವಣೆ-2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 17ರಂದು ವಾಲ್ಮೀಕಿ ಜಯಂತಿ
