ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನ ಪ್ರಿಯರಿಗೆ ಮತ್ತೆ ಶಾಕ್ – News Kadaba

ಚಿನ್ನ ಪ್ರಿಯರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 45 ರೂ. ಮತ್ತು 49 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,789 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,120 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,400 ರೂ. ಮತ್ತು 100 ಗ್ರಾಂಗೆ
7,14,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,312 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 77,890 ರೂ. ಮತ್ತು 100 ಗ್ರಾಂಗೆ 7,78,900 ರೂ. ಪಾವತಿಸಬೇಕಾಗುತ್ತದೆ.

Scroll to Top