(ನ್ಯೂಸ್ ಕಡಬ) newskadaba.com ಅ.16. ಪಾದಚಾರಿಗಳಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಿಡಗಲ್ ಬಳಿ ಬುಧವಾರದಂದು ನಡೆದಿದೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಗಾಯಗೊಂಡ ಪಾದಚಾರಿಯ ಗುರುತು ಕೂಡ ಇನ್ನೂ ದೃಢಪಟ್ಟಿಲ್ಲ.
ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ- ಆಸ್ಪತ್ರೆಗೆ ದಾಖಲು
