ಇಂದಿನ ಚಿನ್ನದ ದರ

(ನ್ಯೂಸ್ ಕಡಬ)newskadaba.com,. 17 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 20 ರೂ. ಮತ್ತು 22 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,160 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,811 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,600 ರೂ. ಮತ್ತು 100 ಗ್ರಾಂಗೆ
7,16,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,488 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,110 ರೂ. ಮತ್ತು 100 ಗ್ರಾಂಗೆ 7,81,100 ರೂ. ಪಾವತಿಸಬೇಕಾಗುತ್ತದೆ.

error: Content is protected !!

Join WhatsApp Group

WhatsApp Share