ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ – News Kadaba

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ.

ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಶಂಕರ ನಾಯಕ್‌ ವಿರುದ್ಧ ದೂರು ನೀಡಲಾಗಿತ್ತು. ಘಟನೆಯಲ್ಲಿ ಆರೋಪಿಗೂ ಬೆಂಕಿ ತಗಲಿ ಗಾಯಗೊಂಡು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಹಿನ್ನೆಲೆಯಲ್ಲಿ ಬುಧವಾರದಂದು ಬೆಳ್ಳಾರೆ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Scroll to Top