ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ – News Kadaba

ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಮುಂಬೈ, ಅ.18. ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಐದು ಕೋಟಿ ಹಣ ಕೊಡಿ ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ.

ಇದನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹ 5 ಕೋಟಿ ಪಾವತಿಸಬೇಕಾಗುತ್ತದೆ. ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗಿರುತ್ತದೆ ಎಂದು ಕಳುಹಿಸಿದವರು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

 

 

Scroll to Top