ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಿನ್ನದ ಬೆಲೆ ಮತ್ತೆ ಏರಿಕೆ – News Kadaba

ಚಿನ್ನದ ಬೆಲೆ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 80 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 87 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,240 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,898 ರೂ. ಇದೆ.

 

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 57,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 71,600 ರೂ. ಮತ್ತು 100 ಗ್ರಾಂಗೆ
7,16,000 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 62,488 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 78,110 ರೂ. ಮತ್ತು 100 ಗ್ರಾಂಗೆ 7,81,100 ರೂ. ಪಾವತಿಸಬೇಕಾಗುತ್ತದೆ.

Scroll to Top