ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ – News Kadaba

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

 

Scroll to Top