ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ’- ಸಚಿವ ಪ್ರಹ್ಲಾದ್ ಜೋಶಿ – News Kadaba

‘ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಮಿಲೆಟ್ಸ್ ಖರೀದಿ ಹೆಚ್ಚಳ’- ಸಚಿವ ಪ್ರಹ್ಲಾದ್ ಜೋಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.18. ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ ಖರೀದಿಯನ್ನು ಹೆಚ್ಚಳ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3ನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ. 2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ ಎಂದರು.

 

Scroll to Top