ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ – News Kadaba

ಭಾರತೀಯ ಅಂಚೆ ಮೂಲಕ ತರಿಸಿಕೊಂಡ 21 ಕೋಟಿ ಮೌಲ್ಯದ ಡ್ರಗ್ಸ್ ವಶ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ದುಷ್ಕರ್ಮಿಗಳು ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್‌ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.

28 ಕೆ.ಜಿ. ಹೈಡ್ರೋ ಗಾಂಜಾ, 2,569 ಎಲ್‌ಎಸ್‌ಡಿ, 1 ಕೆ.ಜಿ. 618 ಗ್ರಾಂ ಎಂಡಿಎಂಎ ಕ್ರಿಸ್ಟೆಲ್‌, 11,908 ಎಕ್ಸ್‌ಟೆಸಿ ಮಾತ್ರೆಗಳು, 770 ಗ್ರಾಂ ಹೆರಾಯಿನ್‌, 102 ಗ್ರಾಂ ಕೊಕೇನ್‌, 6 ಕೆ.ಜಿ.280 ಗ್ರಾಂ ಆಮ್‌ಫಿಟಮೈನ್‌, 336 ಗ್ರಾಂ ಚರಸ್‌, 1 ಕೆ.ಜಿ. 217 ಗ್ರಾಂ ಗಾಂಜಾ ಎಣ್ಣೆ, 445 ಗ್ರಾಂ ಮೆಥಾಕ್ಸಿನ್‌, 11 ಇ-ಸಿಗರೇಟ್‌, 102 ಎಂಎಲ್‌ ನಿಕೋಟಿನ್‌, 400 ಗ್ರಾಂ ಟೊಬ್ಯಾಕೋ ಸೇರಿದಂತೆ ಇತರೆ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆನ್ಯಾಯಾಲಯದಿಂದ ಅನುಮತಿ ಪಡೆದು ₹21.17 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

Scroll to Top