ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ – News Kadaba

5, 8, 9ನೇ ಕ್ಲಾಸ್ ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು: ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2 (ಎಸ್‌ಎ-2) ಮತ್ತು 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ನಡೆಯುವ ಮಂಡಳಿ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಲುಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್‌ನಂತಹ ಸುಧಾರಣಾ ಕ್ರಮಗಳನ್ನು ಪರಿಚಯಿಸಲಾಗಿದೆ.

Scroll to Top