ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

(ನ್ಯೂಸ್ ಕಡಬ) newskadaba.com .19, ಮಂಡ್ಯ:  ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು.

ಜಡೇಶ್ ನಿರ್ದೇಶನದ ಅವರ 29 ನೇ ಚಿತ್ರವು ಪ್ರಸ್ತುತ ವಾಮಂಜೂರು ಮತ್ತು ಮಂಗಳೂರಿನ ಇತರ ಭಾಗಗಳಲ್ಲಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸುತ್ತಿದೆ ಎಂದು ಅವರು ಹೇಳಿದರು.

Also Read  ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ

error: Content is protected !!
Scroll to Top