ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು – News Kadaba

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Scroll to Top