ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ – News Kadaba

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.

ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂ ದು ಅವರು ಆಗ್ರಹಿಸಿದರು.

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಕಾನೂನಾತ್ಮಕಹೋರಾಟ ಮುಂದುವರಿಸಲಿದೆ ಎಂದರು. ಇ.ಡಿ. ದಾಳಿ ರಾಜಕೀ ಯ ಪ್ರೇರಿತ ಅಲ್ಲ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Scroll to Top