ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಆಚರಿಸಲಾಗುವ ಸರ್ವಧರ್ಮಗಳ ಭಾವೈಕ್ಯದ ದೀಪಾವಳಿ ಆಚರಣೆ ದಶಮಾನ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಅ. 31ರಂದು ಕುಣಿತ ಭಜನೆ, ಗೂಡುದೀಪ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಐವನ್ ಡಿಸೋಜಾ, ಕದ್ರಿ ಪರ್ಕ್‌ಿನ ಸುವರ್ಣ ಕಲಾ ಮಂಟದಲ್ಲಿ ಅ. 31ರಂದು ಸಂಜೆ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಗೂಡುದೀಪ ಸ್ಪರ್ಧೆ ಹಾಗೂ ಕುಣಿತ ಭಜನೆ ಆಯೋಜಿಸಲಾಗಿದೆ ಎಂದರು.

Also Read  ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

 

 

error: Content is protected !!
Scroll to Top