ನಟ ಕಿಚ್ಚ ಸುದೀಪ್ ತಾಯಿ ವಿಧಿವಶ..!

(ನ್ಯೂಸ್ ಕಡಬ) newskadaba.com ಅ. 20. ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಇಂದು ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜೆ.ಪಿ.ನಗರ ನಿವಾಸದಲ್ಲಿ ಮೃತ ಸರೋಜಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

Also Read  ವಿಮಾನ ಪತನ..!       9 ಮಂದಿ ಸಾವು..!    

error: Content is protected !!
Scroll to Top