ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! – News Kadaba

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ.

ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾನೆ. ಈ ಸಂಬಂಧ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Scroll to Top