ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು – News Kadaba

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ.

ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ ಸಿಬ್ಬಂದಿ ಮಧ್ಯಾಹ್ನ 1:30ರ ಸುಮಾರಿಗೆ ಈ ಸಂದೇಶವನ್ನು ಗಮನಿಸಿ ತಕ್ಷಣ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

 

Scroll to Top