ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು – News Kadaba

ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

 

Scroll to Top