(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ ತಲಾ 1ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,301 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,965 ರೂ. ಇದೆ.
22 ಕ್ಯಾರಟ್ ಚಿನ್ನದ ದರಗಳ ವಿವರ
22 ಕ್ಯಾರಟ್ನ 8 ಗ್ರಾಂ ಚಿನ್ನ 58,408 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,010 ರೂ. ಮತ್ತು 100 ಗ್ರಾಂಗೆ 7,30,100 ರೂ. ಪಾವತಿಸಬೇಕಾಗುತ್ತದೆ.
24 ಕ್ಯಾರಟ್ ಚಿನ್ನದ ದರಗಳ ವಿವರ
24 ಕ್ಯಾರಟ್ನ 8 ಗ್ರಾಂ ಚಿನ್ನ 63,720 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 79,6450 ರೂ. ಮತ್ತು 100 ಗ್ರಾಂಗೆ 7,96,500 ರೂ. ಪಾವತಿಸಬೇಕಾಗುತ್ತದೆ.