ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ – News Kadaba

ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿ- ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22. ಇಲ್ಲಿನ ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದ್ದು, ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ.

ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬಾಳೆ ಗೊನೆಬಿಡುವ ಮೊದಲು ಲೋಕೋಪಯೋಗಿ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಈ ರಸ್ತೆಯನ್ನು ರಿಪೇರಿ ಮಾಡಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

Scroll to Top