ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ – News Kadaba

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ

Crime

(ನ್ಯೂಸ್ ಕಡಬ) newskadaba.com ಅ. 23. ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಕುರಿತು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿಂದ ವರದಿಯಾಗಿದೆ.

ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಲಸ ಮಾಡುವವರು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ
ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಫೋರೆನಿಕ್ಸ್ ಲ್ಯಾಬ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ , ಡಿಎನ್ಎ ಪರೀಕ್ಷೆ ನಡೆಸಬೇಕಾಗಿದೆ. ಸ್ಥಳೀಯರೇ ಯಾರಾದರೂ ಇರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಈ ನಿಟ್ಟಿನಲ್ಲಿಯು ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Scroll to Top