ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ – News Kadaba

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.

 

Scroll to Top