ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು – News Kadaba

ಹಳೆಯ ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಅ.23. ವಾರೀಸುದಾರರಿಲ್ಲದ ಮತ್ತು ವಾರೀಸುದಾರರ ಸ್ವೀಕರಿಸಲು ನಿರಾಕರಿಸಿದ 5 ಹಳೆಯ ದ್ವಿಚಕ್ರ ವಾಹನಗಳನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವಠಾರದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10ಗಂಟೆಗೆ ಬಹಿರಂಗ ಹರಾಜು ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರ (ದೂರವಾಣಿ ಸಂಖ್ಯೆ 0824-2220518) ಪೊಲೀಸ್ ನಿರೀಕ್ಷಕರು ಮಂಗಳೂರು ದಕ್ಷಿಣ ಠಾಣೆ (ಮೊಬೈಲ್ ಸಂಖ್ಯೆ 9480805339) ಸಂಪರ್ಕಿಸುವಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪ್ರಕಟಣೆ ತಿಳಿಸಿದೆ.

Scroll to Top