ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

Also Read  ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

error: Content is protected !!
Scroll to Top