ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! – News Kadaba

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

crime, arrest, suspected

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ.

ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ಈ ಮೂವರು ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದಿದ್ದರು. ಇವರ ಬಳಿ ಇರುವ ಆಧಾರ್ ಕಾರ್ಡ್‌ಗಳು ನಕಲಿ ಎನ್ನುವುದು ಖಾತ್ರಿಯಾದ ನಂತರ ಮೂವರನ್ನೂ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಕಳೆದ 3-5 ವರ್ಷಗಳಲ್ಲಿ ಬಾಂಗ್ಲಾದೇಶದಿಂದ ಸುಮಾರು 25,000 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿದ್ದಾರೆ ಎಂದು ಉಡುಪಿಯಲ್ಲಿ ಬಂಧಿತರಾದವರು ತಿಳಿಸಿದ್ದರು. ಪೊಲೀಸರ ಪ್ರಕಾರ ಕರ್ನಾಟಕದಲ್ಲಿರುವ ಒಟ್ಟು ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಒಂದು ಲಕ್ಷ ಮೀರಬಹುದು ಎಂದೆನ್ನಲಾಗಿದೆ.

Scroll to Top