ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.  ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ. ಇವತ್ತು ಹತ್ತು ಗ್ರಾಂ 24 ಕ್ಯಾರೆಟ್‌ ಚಿನ್ನ 80,070 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,340 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,340, ರೂ. 7,340, ರೂ. 7,340 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 7,355 ರೂ. ಆಗಿದೆ.

Also Read  ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಚಿನ್ನದ ಮಾರುಕಟ್ಟೆ ಬೆಲೆ

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 6,006 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,340 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 8,007 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 48,048 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 58,720 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 64,056 ಆಗಿದೆ.

error: Content is protected !!
Scroll to Top