ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…! – News Kadaba

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಅ.23. ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಿದ್ದ ಓಮ್ನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ.

ಓಮಿನಿ ಕಾರನ್ನು ಲಾಯಿಲದ ಗ್ಯಾರೇಜಿನ ಮೆಕ್ಯಾನಿಕ್ ಓರ್ವರು ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು, ರಿಪೇರಿಗಾಗಿ ಬೆಳ್ತಂಗಡಿಯ ಲಾಯಿಲ ಗ್ಯಾರೇಜ್ ನಲ್ಲಿ ಇಟ್ಟಿದ್ದರು ಎನ್ನಲಾಗಿದೆ.

Scroll to Top