ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಲವಾರು ದಾಳಿ- ಇಬ್ಬರು ಗಂಭೀರ – News Kadaba

ತಲವಾರು ದಾಳಿ- ಇಬ್ಬರು ಗಂಭೀರ

Crime

(ನ್ಯೂಸ್ ಕಡಬ) newskadaba.com ಅ.23. ಪೂರ್ವದ್ವೇಷದ ಹಿನ್ನೆಲೆ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.

ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top