ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ – News Kadaba

MSC ಬ್ಯಾಂಕ್ ವಿವಿಧ ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ) newskadaba.com ಅ.23. ಮಹಾರಾಷ್ಟ್ರ ಸ್ಟೇಟ್ ಕೋ-ಆಪರೇಟಿವ್‌ ಬ್ಯಾಂಕ್ ಲಿಮಿಟೆಡ್‌ (ಎಂಎಸ್‌ಸಿಬಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಹುದ್ದೆಗಳ ವಿವರ:

ಟ್ರೈನಿ ಜೂನಿಯ‌ರ್ ಆಫೀಸರ್: 25 ಹುದ್ದೆ

ಟ್ರೈನಿ ಅಸೋಸಿಯೇಟ್: 50 ಹುದ್ದೆ

ವಿದ್ಯಾರ್ಹತೆ

ಪದವಿ ಶಿಕ್ಷಣವನ್ನು ಕನಿಷ್ಠ ಶೇಕಡ. 50 ಅಂಕಗಳೊಂದಿಗೆ ತೆರ್ಗಡೆ ಹೊಂದಿರಬೇಕು. ಕಾನೂನು ಅಥವಾ ಜೆಎಎಲ್‌ಎಲ್‌ಬಿ / CALLB / MSCIT ಸರ್ಟಿಫಿಕೇಟ್ ಅನ್ನು ಹೊಂದಿರಬೇಕು. ಅಥವಾ ಟ್ರೆಸರಿ / ಇಂಟರ್‌ನ್ಯಾಷನಲ್ ಬ್ಯಾಂಕಿಂಗ್ ಡಿವಿಷನ್‌ನಲ್ಲಿ ಕಾರ್ಯಾನುಭವ ಹೊಂದಿರಬೇಕು, 2 ವರ್ಷ ಕರ್ತವ್ಯ ಅನುಭವ ಹೊಂದಿರಬೇಕು.

ವಯೋಮಿತಿ- ಕನಿಷ್ಠ 23 ವರ್ಷ ಆಗಿರಬೇಕು. ಗರಿಷ್ಠ 32 ವರ್ಷ ಮೀರಿರಬಾರದು.

ವೇತನ ಶ್ರೇಣಿ: ತರಬೇತಿ ಅವಧಿಯಲ್ಲಿ ಮಾಸಿಕ ರೂ.30,000 ವೇತನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  8-11-2024

ಅರ್ಜಿ ಸಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ:

https://mscbank.com/Careers.aspx

Scroll to Top