ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ – ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

(ನ್ಯೂಸ್ ಕಡಬ) newskadaba.com ಅ.24. ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಬ್ಯಾಂಕಿಂಗ್ ನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಹುದ್ದೆಗಳ ನೇಮಕಾತಿ ನಡೆಸಲು ಮುಂದಾಗಿದ್ದು, ಅರ್ಹರಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ
ಹುದ್ದೆಗಳ ಸಂಖ್ಯೆ : 1500
ಉದ್ಯೋಗ ಸ್ಥಳ : ಭಾರತ

ವಿದ್ಯಾರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ
ಸಂದರ್ಶನ
ಸ್ಥಳೀಯ ಭಾಷಾ ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Also Read  ಅಂಚೆ ಇಲಾಖೆಯಲ್ಲಿ ನೇಮಕಾತಿ ➤ 60 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ಅಕ್ಟೋಬರ್ 24
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 13

ಹೆಚ್ಚಿನ ಮಾಹಿತಿಗೆ http://Unionbankofindia.co.in  ಲಿಂಕ್ ಕ್ಲಿಕ್ ಮಾಡಿ.

error: Content is protected !!
Scroll to Top