ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 24. ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೇಡಂ ಪಟ್ಟಣದ ವೆಂಕಟೇಶ ನಗರ ನಿವಾಸಿ ಉಮರ್ ಮಹಿಬೂಬಖಾನ್, ಗಣೇಶ ನಗರ ನಿವಾಸಿ ಅಲ್ತಾಫ್ ಅಬ್ದುಲ್ ಸಲೀಂ ಎಂಬುವವರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 73 ಲಕ್ಷ ರೂ. ಮೌಲ್ಯದ 10 ಬೈಕ್‌ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

Also Read  ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

 

error: Content is protected !!
Scroll to Top